ಚಾಲಕನ ನಿಯಂತ್ರಣ ತಪ್ಪಿ ದರೆಗಪ್ಪಳಿಸಿದ ಲಾರಿ

Advt_NewsUnder_1
Advt_NewsUnder_1
Advt_NewsUnder_1

charmadi2 copyಬೆಳ್ತಂಗಡಿ :  ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಗೊಬ್ಬರ ಹೇರಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ದರೆಗಪ್ಪಳಿಸಿ ಚಾಲಕ ಗಾಯಗೂಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಗಾಯಾಳುವನ್ನು ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.