ಮಿಯ್ಯಾರು ಪುದುವೆಟ್ಟು ವನದುರ್ಗಾಪರಮೇಶ್ವರೀ ದೇವಸ್ಥಾನ ರಸ್ತೆ ಹತ್ತು ಲಕ್ಷ ವೆಚ್ಚದಲ್ಲಿ ಡಾಂಬರೀಕರಣಕ್ಕೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1

miyaru shilanyasaಮಿಯ್ಯಾರು ಪುದುವೆಟ್ಟು ವನದುರ್ಗಾಪರಮೇಶ್ವರೀ ದೇವಸ್ಥಾನದ ರಸ್ತೆಯು ಹತ್ತು ಲಕ್ಷ ವೆಚ್ಚದ ಡಾಂಬರೀಕರಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ವಸಂತ ಬಂಗೇರ, ಜಿ.ಪಂ.ಸದಸ್ಯೆ ನಮಿತಾ, ತಾ.ಪಂ.ಸದಸ್ಯ ಸೆಬಾಸ್ಟಿಯನ್, ಎಪಿಎಂಸಿ ಸದಸ್ಯ ಅಬ್ದುಲ್ ಗಫೂರ, ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ನೀಲಮ್ಮ, ಉಪಾಧ್ಯಕ್ಷ ಬೊಮ್ಮಣ್ಣ್ ಮಠ ಮೊದಲಾದವರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.