ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಮಠ ಕಡಿರುದ್ಯಾವರ ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

kadirudyavara

kadirudyavara1ಕಡಿರುದ್ಯಾವರ : ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಮಠ ಕಡಿರುದ್ಯಾವರ ಇದರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಎ.13ರಂದು ನಡೆಯಿತು. ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಶೆಣೈ ಉಜಿರೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.
ಈ ಸಂದರ್ಭ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರನ್ನಾಗಿ ರಂಜನ್ ಜಿ ಗೌಡರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಕಿಶೋರ್ ಕುಮಾರ್ ವಳಂಬ್ರ ಹಾಗೂ ಜೀರ್ಣೋದ್ದಾರ ಸಮಿತಿಯ ಗೋಪಾಲ ಗೌಡ ವಳಂಬ್ರ, ವಿನಯಚಂದ್ರ ಗೌಡ ವಳಂಬ್ರ, ಅಧ್ಯಕ್ಷರು, ಸದಸ್ಯರು ಮತ್ತು ಬ್ರಹ್ಮ ಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಕೊಲ್ಲಿ ದುರ್ಗ ದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಂಜುನಾಥ ಕಾಮತ್ ಅಶೋಕ್ ಕುಮಾರ್, ಗೌರವ ಸಲಹೆಗಾರ ಗೋಪಾಲ ಗೌಡ ಕಿನ್ನಿಮಜಲು, ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್ ವಳಂಬ್ರ, ವಿನಾಯಕ ಪ್ರಭು, ಪ್ರಭಾಕರ ಶೆಣೈ, ಸೂರಜ್ ಕುಮಾರ್ ವಳಂಬ್ರ, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.