ಡಾ| ಬಿ.ಆರ್ ಅಂಬೇಡ್ಕರ್‌ರವರ 125ನೇ ವರ್ಷಾಚರಣೆ ಪ್ರಯುಕ್ತ ವೈಭವದ ಮೆರವಣಿಗೆ

meravanige

meravanige1ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಇಂದು(ಎ.17) ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಎಸ್.ಡಿ.ಎಂ. ಕಲಾಭವನದ ತನಕ ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರದ ವೈಭವದ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಎಸ್.ಸಿ ಮೋರ್ಚಾ ಅಧ್ಯಕ್ಷ ಸದಾಶಿವ ಕರಂಬಾರು, ಬಿಜೆಪಿ ಅಧ್ಯಕ್ಷ ರಂಜನ್ ಜಿ. ಗೌಡ, ಎಸ್.ಸಿ ಪ್ರ.ಕಾರ್ಯದರ್ಶಿ ಸುರೇಶ್ ಬೈರ ಹಾಗೂ ಪದಾಧಿಕಾರಿಗಳು, ಸದಸ್ಯರು, ಬೆಳ್ತಂಗಡಿ ಬಾ.ಜ.ಪ ಪ್ರ. ಕಾರ್ಯದರ್ಶಿಗಳಾದ ಸೀತಾರಾಮ್ ಬಿ.ಎಸ್., ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.