ಎಂ.ಬಿ.ಬಿ.ಎಸ್ ಪದವಿ: ಅಮೂಲ್ಯ ಜೈನ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

Advt_NewsUnder_1
Advt_NewsUnder_1
Advt_NewsUnder_1

amulya jain copyಬೆಳ್ತಂಗಡಿ : ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವು ನಡೆಸಿದ ಎಂ.ಬಿ.ಬಿ.ಎಸ್ ಪದವಿ ಪರೀಕ್ಷೆಯಲ್ಲಿ ಮಂಗಳೂರಿನ ಎ.ಜೆ.ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ವಿದ್ಯಾರ್ಥಿನಿ ಕು. ಅಮೂಲ್ಯ ಜೈನ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದು, ನೇತ್ರ ಚಿಕಿತ್ಸಾ ವಿಭಾಗದಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್‌ಗಳಿಸಿ, ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲೂ ಅರ್ಹತೆ ಗಳಿಸಿ ಸಾಧನೆ ಮಾಡಿದ್ದಾಳೆ. ಈಕೆ ಉಜಿರೆ ಎಸ್.ಡಿ.ಎಮ್.ಪ್ರೌಢಶಾಲೆ ಹಾಗೂ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಳು.
ಇವಳು ಉಜಿರೆ ಎಸ್.ಡಿ.ಎಮ್.ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ಪಿ.ಸಂಪತ್ ಕುಮಾರ ಹಾಗೂ ಶ್ರೀಮತಿ ವೀರಶ್ರೀ ದಂಪತಿಗಳ ಸುಪುತ್ರಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.