ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ನಿತೀಶ್ ಎಚ್.

Nithish Hಬೆಳ್ತಂಗಡಿ : ವೇಣೂರು ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ನಿತೀಶ್ ಎಚ್. ಆಯ್ಕೆಯಾ ಗಿದ್ದಾರೆ. ಕುಂಡದಬೆಟ್ಟು ಅಯ್ಯಪ್ಪ ಸೇವಾ ಭಜನಾ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ, ಕುಂಡದಬೆಟ್ಟು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ, ವೇಣೂರು ಲಯನ್ಸ್ ಕ್ಲಬ್‌ನ ಕಾರ್ಯದರ್ಶಿಯಾಗಿ ಅನೇಕ ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿ ದ್ದಾರೆ. ವೇಣೂರು ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ವೃತ್ತಿಯಲ್ಲಿರುವ ಇವರು ಕೃಷಿಕರೂ ಆಗಿದ್ದಾರೆ. ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿರುವ ಸಹಾಯಕ ಕೃಷಿ ಅಧಿಕಾರಿ ದಯಾನಂದ ಎಚ್. ಮತ್ತು ಗುಣವತಿ ಡಿ. ದಂಪತಿಯ ಪುತ್ರ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.