ವೇಣೂರು ದೇವಳದಲ್ಲಿ ನಾಗರಪಂಚಮಿ ಆಚರಣೆ

venur

venur1ವೇಣೂರು : ಅಜಿಲ ಸೀಮೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಸುಬ್ರಹ್ಮಣ್ಯ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಇಂದು(ಜು.27) ನಾಗದೇವರಿಗೆ ವಿಶೇಷ ಪೂಜೆ ಜರಗಿತು. ನೂರಾರು ಭಕ್ತರು ಆಗಮಿಸಿ ನಾಗದೇವರಿಗೆ ನಾಗತಂಬಿಲ ಸೇವೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಭಟ್ ಹಾಗೂ ಅರ್ಚಕ ವೃಂದದವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭಾಸ್ಕರ ಬಲ್ಯಾಯ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.