ವಿದ್ಯುತ್ ನಿಲುಗಡೆ

ಬೆಳ್ತಂಗಡಿ : ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಕುವೆಟ್ಟು ಮತ್ತು ಇಳಂತಿಲ ಫೀಡರುಗಳಲ್ಲಿ ಹಾಗೂ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಫೀಡರುಗಳಲ್ಲಿ ಸೆ. 21 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.