ಸೇಕ್ರೆಡ್ ಹಾರ್ಟ್ ಚರ್ಚ್‌ಗೆ ರೂ.3.18 ಲಕ್ಷ ಚೆಕ್ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1

sacred heart cheque vitaraneಮಡಂತ್ಯಾರು : ಇಲ್ಲಿ ಕಳೆದ 2 ವರ್ಷಗಳ ಹಿಂದೆ ಪ್ರಾರಂಭಗೊಂಡಿರುವ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್‌ನ ಅಂಗ ಸಂಸ್ಥೆ ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಾರ್ವಜನಿಕ ಸಮಾಜ ಅಭಿವೃದ್ಧಿ ನಿಧಿಯಿಂದ ರೂ.3,18,443/- ಚೆಕ್‌ನ್ನು ಸಹಕಾರಿ ಸಂಘದ ಗೌರವಾಧ್ಯಕ್ಷ ವಂ.ಫಾ| ಲಾರೆನ್ಸ್ ಮಸ್ಕರೇನ್ಹಸ್ ಚರ್ಚ್‌ನ ಧರ್ಮಗುರುಗಳಾದ ವಂ.ಫಾ| ಬೆಸಿಲ್ ವಾಸ್ರಿಗೆ ಸೆ.24ರಂದು ಸೇಕ್ರೆಡ್ ಹಾರ್ಟ್‌ನ ಸಭಾಭವನದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಹಸ್ತಾಂತರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.