ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

hospital

hospital1

hospital2

hospital3ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರದ ಉದ್ಘಾಟನೆಯನ್ನು ಶಾಸಕ ಕೆ. ವಸಂತ ಬಂಗೇರ ಅವರು ಅ. 7 ರಂದು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ನಗರ ಪಂಚಾಯತ್ ಉಪಾಧ್ಯಕ್ಷ ಡಿ ಜಗದೀಶ್, ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಡಿ ಪ್ರಭಾಕರ ಧರ್ಮಸ್ಥಳ, ಪದ್ಮನಾಭ ಸಾಲಿಯಾನ್ ಮಾಲಾಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ವೈದ್ಯಾಧಿಕಾರಿ ಡಾ| ಆದಂ, ಅರಿವಳಿಕೆ ತಜ್ಞ ಡಾ| ಶಶಾಂಕ್ ಕಾಂಬ್ಲೆ, ಕತಾರ್ ಮುಸ್ಲಿಂ ಅಸೋಸಿಯೇಶನ್ ಪೂರ್ವಾಧ್ಯಕ್ಷ ಕತಾರ್ ಮುಹಮ್ಮದ್‌ಕುಂಞಿ ಉಜಿರೆ, ಡಾ| ವಿದ್ಯಾವತಿ, ಡಾ| ಚಂದ್ರಕಾಂತ್, ಉಪಸ್ಥಿತರಿದ್ದರು.
ಕೊಲ್ಕೊತ್ತಾ ಸಂಸ್ಥೆಯ ಲೆನಿನ್ ಈ ವೇಳೆ ಉಪಸ್ಥಿತರಿದ್ದು ಡಯಾಲಿಸಿಸ್ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.