ತಾಲೂಕು ಆರೋಗ್ಯ ಅಧಿಕಾರಿಯಾಗಿದ್ದ ಡಾ| ರವೀಂದ್ರನಾಥ್ ಉಜಿರೆ ನಿಧನ

Drತಾಲೂಕು ಆರೋಗ್ಯ ಅಧಿಕಾರಿಯಾಗಿ ನಿವೃತ್ತಿ ಹೊಂದಿ ಉಜಿರೆಯಲ್ಲಿ ವಾಸಿಸುತ್ತಿದ್ದ ಡಾ| ರವೀಂದ್ರನಾಥ್ ಅವರು ಅ. 26(ಇಂದು) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನೆರಿಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನೆರಿಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಜಿಲ್ಲೆಯಲ್ಲೇ ಅತಿ ಹೆಚ್ಚು ಯಶಸ್ವಿ ಹೆರಿಗೆಗಳನ್ನು ನಡೆಸಿ ಕೀರ್ತಿಗೆ ಪಾತ್ರರಾಗಿದ್ದರು. ಮೃತರ ಪುತ್ರ ಇತ್ತೀಚೆಗಷ್ಟೇ ನಿಧನರಾಗಿದ್ದರು.
ಮೃತರು ವೈದ್ಯೆಯಾಗಿರುವ ಪತ್ನಿ, ಓರ್ವ ಪುತ್ರ, ಸೊಸೆ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.