ಯುವಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ರಾಜಶ್ರೀ ರಮಣ್

suddi COLORpdf BLDY  2, 4, 6, 8, 10, 12, 14, 16, 18, 20, 22.p65ಬೆಳ್ತಂಗಡಿ ತಾಲೂಕು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಬೆಳಾಲು ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯದರ್ಶಿ ಸಂತೋಷ್ ಕುಮಾರ್ ಉಪ್ಪಾರು ಇವರು ನೇಮಕಗೊಂಡಿರುತ್ತಾರೆ. ತಾಲೂಕು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ಶ್ರೀಮತಿ ರಾಜಶ್ರೀ ರಮಣ್ ಇವರನ್ನು ಅ.22 ರಂದು ಸಂಘದ ಸಭಾಂಗಣದಲ್ಲಿ ನಡೆದ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಂಘದ ಗೌರವಾಧ್ಯಕ್ಷ ಶಾಸಕ ಕೆ.ವಸಂತ ಬಂಗೇರರ ಉಪಸ್ಥಿತಿಯಲ್ಲಿ ಇವರ ಆಯ್ಕೆ ನಡೆಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.